ಮಂಗಳವಾರ, ಸೆಪ್ಟೆಂಬರ್ 28, 2021
23 °C

Video: ಗೋವಾದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ದಂಡು

ಪ್ರವಾಸಿಗರ ನೆಚ್ಚಿನ ತಾಣ ಗೋವಾದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ದಂಡು ಸೇರಿದೆ. ಕುಟುಂಬದ ಜೊತೆ ಆಗಮಿಸಿರುವ ಪ್ರವಾಸಿಗರು ಬೀಚ್‌ನಲ್ಲಿ ಖುಷಿ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಹೊಸ ವರ್ಷಾಚರಣೆ ಜೊತೆಗೆ ಕೇಂದ್ರ ಆರೋಗ್ಯ ಇಲಾಖೆ ಜಾರಿ ಮಾಡಿರುವ ಕೋವಿಡ್ 19 ಗೈಡ್‌ಲೈನ್ಸ್ ಪಾಲನೆ ಮಾಡಬೇಕೆಂದು ಸರ್ಕಾರ ಆದೇಶಿಸಿದೆ.