ಸೋಮವಾರ, ಏಪ್ರಿಲ್ 19, 2021
32 °C

ವಿಡಿಯೊ – ಹರಿದ್ವಾರ ಕುಂಭಮೇಳ ಸಂಭ್ರಮಕ್ಕೆ ಕೋವಿಡ್ ಅಡ್ಡಿ

ಹರಿದ್ವಾರ ಕುಂಭಮೇಳ ಏಪ್ರಿಲ್ 1ರಂದು ಆರಂಭಗೊಂಡಿದೆ. ಈ ಬಾರಿ ಕುಂಭಮೇಳದ ಸಂಭ್ರಮಕ್ಕೆ ಕೋವಿಡ್ ಭೀತಿ ಅಡ್ಡಿ ಉಂಟುಮಾಡಿದೆ. ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕುಂಭಮೇಳಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp