ಶನಿವಾರ, ಡಿಸೆಂಬರ್ 4, 2021
26 °C

Video | Kerala Rains: ದೇವರನಾಡು ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ತೀವ್ರ

 

ದೇವರನಾಡು ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿದೆ. ಅನೇಕರು ನೆಲೆ ಕಳೆದುಕೊಳ್ಳುತ್ತಿದ್ದಾರೆ. ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲೆಲ್ಲ ಮಾಧವ ಗಾಡ್ಗೀಳ್ ವರದಿಯನ್ನು ನೆನಪು ಮಾಡಿಕೊಳ್ಳಲಾಗುತ್ತದೆ. ಆದರೆ, ದಶಕ ಕಳೆದರೂ ವರದಿಯ ಅನುಷ್ಠಾನ ಮಾತ್ರ ಆಗಿಲ್ಲ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...