ಸೋಮವಾರ, ಅಕ್ಟೋಬರ್ 3, 2022
24 °C

ನೋಡಿ: ಸುದ್ದಿ ಸಂಚಯ | ಗುರುವಾರ, ಆಗಸ್ಟ್ 18, 2022

ಇಂತಹ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ? ಎಂದು ಪಿಎಂ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್‌ ಗಾಂಧಿ, ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಯತ್ನಿಸಿದರೆ ಪಾಕಿಸ್ತಾನಕ್ಕೆ ಬಂದಿರುವ ಗತಿಯೇ ಬರಲಿದೆ ಎಂದ ಅಶೋಕ್‌ ಗೆಹಲೋತ್‌, ಸ್ವಯಂ ನಿರ್ಧಾರದಿಂದ ರಶ್ಧಿ ಮೇಲೆ ದಾಳಿ ಮಾಡಿದೆ ಎಂದ ಆರೋಪಿ ಇನ್ನೂ ಮುಂತಾದ ಇಂದಿನ ಪ್ರಮುಖ ಬೆಳವಣಿಗೆಗಳು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...