ಶುಕ್ರವಾರ, ಮಾರ್ಚ್ 31, 2023
33 °C

Video | ಸುದ್ದಿ ಸಂಚಯ,ಮಂಗಳವಾರ, 07 ಫೆಬ್ರುವರಿ 2023 | News Bulletin | Kannada News

 ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಉದ್ಯಮಿ ಗೌತಮ್ ಅದಾನಿ ಕಂಪನಿಗಳು ಮತ್ತು ವೈಯಕ್ತಿಕ ಸಂಪತ್ತು ಬೃಹತ್ ಪ್ರಮಾಣದಲ್ಲಿ ಏಕೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಅದಾನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ  ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರಾಹುಲ್ ದೂರಿದ್ದಾರೆ.

ಸುದ್ದಿ ಸಂಚಯ... ರಾಜ್ಯ , ದೇಶ, ವಿದೇಶದ ದಿನದ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ವಿವರಣೆ 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...