ಮಂಗಳವಾರ, ಮೇ 18, 2021
22 °C

ನೋಡಿ: ಕೋವಿಡ್ ರೋಗಿಗಳಿಗೆ ಉಚಿತ ಆಟೋ ಸೇವೆ: ಜನಮೆಚ್ಚುಗೆಗೆ ಪಾತ್ರವಾದ ಶಿಕ್ಷಕ

ಮುಂಬೈ: ದೇಶ ಕೋವಿಡ್ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಕೊರೊನಾ ರೋಗಿಗಳು ಆಸ್ಪತ್ರೆಗಳಿಗೆ ತೆರಳುವುದು ಕಷ್ಟಕರವಾಗಿದೆ. ಹಲವೆಡೆ ಸರಿಯಾದ ಸಂದರ್ಭಕ್ಕೆ ಆಂಬುಲೆನ್ಸ್ ಬರದೆ ರೋಗಿಗಳು ಸಂಕಷ್ಟಕ್ಕೀಡಾದ ಬಗ್ಗೆ ವರದಿಗಳನ್ನು ಕೇಳಿದ್ದೇವೆ. ಹೀಗಾಗಿ, ಮುಂಬೈನ ವ್ಯಕ್ತಿಯೊಬ್ಬ ಕೋವಿಡ್ ರೋಗಿಗಳನ್ನು ಆಟೋದಲ್ಲಿ ಉಚಿತವಾಗಿ ಆಸ್ಪತ್ರೆಗಳಿಗೆ ಕರೆದೊಯ್ಯುವ ಪುಣ್ಯ ಕೆಲಸದಲ್ಲಿ ನಿರತರಾಗಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp