ಭಾನುವಾರ, ಮೇ 29, 2022
31 °C

ಸುದ್ದಿ ಸಂಚಯ: ಈ ದಿನದ ಪ್ರಮುಖ ವಿದ್ಯಮಾನಗಳು | 2022 ಜನವರಿ 21

ನಾಳೆಯಿಂದಲೇ ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ರದ್ದು, ಬೆಂಗಳೂರಿನಲ್ಲಿ ಇದೇ 29ರವರೆಗೆ ಶಾಲಾ-ಕಾಲೇಜು ಬಂದ್, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮತ್ತು ಇನ್ನಷ್ಟು ಟಾಪ್ ನ್ಯೂಸ್

ರಾಜ್ಯ, ರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..