ಹುತಾತ್ಮ ಕರ್ನಲ್ ಸಂತೋಷ್ ಬಾಬುಗೆ 'ಮಹಾವೀರ ಚಕ್ರ', ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಅಧಿಕೃತ ಫಲಿತಾಂಶ ನಾಳೆ, ಚಿನ್ನದ ದರ ₹810 ಇಳಿಕೆ,...ಈ ದಿನದ ಇನ್ನಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.