ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಗೆಲುವು, ಸಿಂದಗಿ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರಗೆ ಗೆಲುವು, ಮೋದಿ ರ್ಯಾಲಿಯಲ್ಲಿ ಸ್ಫೋಟ: ನಾಲ್ವರಿಗೆ ಮರಣ ದಂಡನೆ ಹಾಗೂ ಇನ್ನಷ್ಟು ಪ್ರಮುಖ ಸುದ್ದಿಗಳು..
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.