ನೋಡಿ: 2021 ಜುಲೈ 11ರ 'ಸುದ್ದಿ ಸಂಚಯ'
ಅಕ್ರಮ ಗಣಿಗಾರಿಕೆ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದ ಸುಮಲತಾ, ಕರ್ನಾಟಕದ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಪ್ರಮಾಣವಚನ, ವಿನಯ್ ಪ್ರಕಾಶ್ ಟ್ವಿಟರ್‌ನ ಕುಂದುಕೊರತೆ ಅಧಿಕಾರಿ,...ಇವತ್ತಿನ ಮತ್ತಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...