ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಎಚ್‌ಐವಿ, ಕೋವಿಡ್ ಸೋಂಕಿತ ಮಹಿಳೆ

Last Updated 19 ಮೇ 2021, 11:40 IST
ಅಕ್ಷರ ಗಾತ್ರ

ಭುವನೇಶ್ವರ: ಎಚ್‌ಐವಿ ಮತ್ತು ಕೋವಿಡ್ ಪಾಸಿಟಿವ್ ಆಗಿದ್ದ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಇಲ್ಲಿನ ಬೆರ್ಹಾಂಪುರ್‌ ನಗರದ ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯ ಪ್ರಶಾಂತ ಪಾತ್ರಾ ತಿಳಿಸಿದ್ದಾರೆ.ಮಗುವಿಗೆ ಎಚ್‌ಐವಿ ಸೋಂಕು ತಗುಲದಂತೆ ಸೋಂಕು ತಡೆ ಔಷಧ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕೋವಿಡ್ ಜೊತೆಗೆ ಎಚ್‌ಐವಿ ಸೋಂಕಿರುವ ಮಹಿಳೆ, ಮಗುವಿಗೆ ಜನ್ಮ ನೀಡಿರುವುದು ಜನರು ಹುಬ್ಬೇರಿಸುವಂತೆ ಮಾಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT