ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್ ಧರಿಸದವರಿಗೆ ಸ್ಥಳದಲ್ಲೇ ಕೋವಿಡ್ ಟೆಸ್ಟ್: ಎಲ್ಲಿ ಗೊತ್ತಾ? ವಿಡಿಯೊ ನೋಡಿ

Last Updated 20 ಮಾರ್ಚ್ 2021, 11:14 IST
ಅಕ್ಷರ ಗಾತ್ರ

ಚಂಡಿಗಡ: ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಪೊಲಿಸರು ಮಾಸ್ಕ್ ಧರಿಸದೆ ಇರುವ ವಾಹನ ಸವಾರರಿಗೆ ಸ್ಥಳದಲ್ಲೇ ಕೋವಿಡ್ ಪರೀಕ್ಷೆ ಮಾಡುತ್ತಿದ್ದಾರೆ. ಅಲ್ಲದೆ, ವಾಹನ ಸವಾರರಿಗೆ ತಿಳಿ ಹೇಳಿ ಉಚಿತ ಮಾಸ್ಕ್ ವಿತರಣೆ ಸಹ ಮಾಡಲಾಗುತ್ತಿದೆ. ಪಂಜಾಬ್‌ನ 9 ಜಿಲ್ಲೆಗಳಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿದ್ದು, ನೈಟ್ ಕರ್ಫ್ಯೂ ವಿಸ್ತರಿಸಲಾಗಿದೆ. ಕೋವಿಡ್ ತಡೆಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT