ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಚೀನಿಯರಿಗೆ ಭಾರತದ ಪ್ರದೇಶ ಬಿಟ್ಟು ಕೊಟ್ಟ ಮೋದಿ: ರಾಹುಲ್ ಗಾಂಧಿ

Last Updated 12 ಫೆಬ್ರುವರಿ 2021, 7:31 IST
ಅಕ್ಷರ ಗಾತ್ರ

ನವದೆಹಲಿ: ‘ಚೀನಿಯರ ಮುಂದೆ ನಿಲ್ಲಲಾಗದ ಪ್ರಧಾನಮಂತ್ರಿ ಒಬ್ಬ ಹೇಡಿ’ ಎಂದು ಲಡಾಖ್ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಸಂಸತ್ತಿನಲ್ಲಿ, ಪೂರ್ವ ಲಡಾಕ್‌ನಲ್ಲಿನ ಪರಿಸ್ಥಿತಿ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, "ಈಗ, ನಮ್ಮ ಸೈನ್ಯವು ಫಿಂಗರ್ 3 ನಲ್ಲಿ ಬೀಡುಬಿಟ್ಟಿದೆ. ಫಿಂಗರ್ 4 ನಮ್ಮ ಪ್ರದೇಶವಾಗಿದೆ. ಈಗ ನಾವು ಫಿಂಗರ್ 4 ನಿಂದ ಫಿಂಗರ್ 3ಕ್ಕೆ ಸ್ಥಳಾಂತರಗೊಂಡಿದ್ದೇವೆ. ಪ್ರಧಾನಿ ಮೋದಿ ನಮ್ಮ ಪ್ರದೇಶವನ್ನು ಚೀನಿಯರಿಗೆ ಏಕೆ ಬಿಟ್ಟುಕೊಟ್ಟಿದ್ದಾರೆ? " ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ದೇಶಕ್ಕೆ ಉತ್ತರಿಸಬೇಕು" ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT