ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video - ತಮಿಳುನಾಡು ತಲುಪಿದ ಶಶಿಕಲಾಗೆ ಸಿಕ್ಕಿದ ಸ್ವಾಗತ ಹೇಗಿದೆ ನೋಡಿ...

Last Updated 8 ಫೆಬ್ರುವರಿ 2021, 9:32 IST
ಅಕ್ಷರ ಗಾತ್ರ

ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ, ಸೋಮವಾರ ತಮಿಳುನಾಡು ಪ್ರವೇಶಿಸಿದ್ದು ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಸಾವಿರಾರು ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮದ ಸ್ವಾಗತ ಕೋರಿದರು. ಜನ ಹಾಗೂ ವಾಹನದಟ್ಟಣೆಯಿಂದಾಗಿ ಸಂಚಾರಕ್ಕೆ ಅಡ್ಡಿಯುಂಟಾಯಿತು.

- ವಿಡಿಯೊ, ಅಖಿಲ್ ಕಡಿದಾಳ್, ಡೆಕ್ಕನ್ ಹೆರಾಲ್ಡ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT