ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ತಮಿಳುನಾಡು ಚುನಾವಣೆ: ಕಮಲ್ ಹಾಸನ್, ರಜನಿಕಾಂತ್ ಮತದಾನ

Last Updated 6 ಏಪ್ರಿಲ್ 2021, 6:59 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಇಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. 6.28 ಕೋಟಿ ಮತದಾರರು ತಮ್ಮ ಸಂವಿಧಾನಬದ್ಧ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದೆ. ಬೆಳಿಗ್ಗೆಯೇ ಚಿತ್ರನಟ ಮತ್ತು ಮಕ್ಕಳ್ ನೀಧಿ ಮಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಮಕ್ಕಳ ಜೊತೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಖ್ಯಾತ ನಟ ರಜಿನಿಕಾಂತ್ ಸಹ ತಮ್ಮ ಸಂವಿಧಾನಬದ್ಧ ಹಕ್ಕು ಚಲಾಯಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT