ಶನಿವಾರ, ಜೂನ್ 19, 2021
22 °C

VIDEO: ಹೆಲ್ಮೆಟ್ ಧರಿಸಿಲ್ಲವೆಂದು ಟ್ರಕ್ ಚಾಲಕನಿಗೆ ₹ 1000 ದಂಡ!?

ಭುವನೇಶ್ವರ್: ಹೆಲ್ಮೆಟ್ ಧರಿಸಿಲ್ಲವೆಂದು ಟ್ರಕ್ ಚಾಲಕನಿಗೆ ₹ 1000 ದಂಡ ವಿಧಿಸಿರುವ ವಿಲಕ್ಷಣ ಘಟನೆ ಒಡಿಶಾದ ಗಂಜಾಂನಲ್ಲಿ ಬೆಳಕಿಗೆ ಬಂದಿದೆ. ವಾಹನದ ಪರ್ವಿಟ್ ನವೀಕರಣಕ್ಕೆಂದು ಚಾಲಕ ಪ್ರಮೋದ್ ಕುಮಾರ್ ಸಾರಿಗೆ ಇಲಾಖೆ ಕಚೇರಿಗೆ ತೆರಳಿದ್ದಾಗ ಪೆಂಡಿಂಗ್‌ ಚಲನ್‌ನಲ್ಲಿ ವಿಲಕ್ಷಣ ದಂಡ ವಿಧಿಸಿರುವುದು ಬೆಳಕಿಗೆ ಬಂದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ

ಫೇಸ್‌ಬುಕ್ನಲ್ಲಿ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp