ಶುಕ್ರವಾರ, ಮಾರ್ಚ್ 31, 2023
22 °C

Budget 2023 | ಬಜೆಟ್‌ನಲ್ಲಿ ಜನಸಾಮಾನ್ಯರ ನಿರೀಕ್ಷೆಗಳೇನು?

2023–24 ಸಾಲಿನ ಕೇಂದ್ರ ಬಜೆಟ್‌ ಫೆ.1 ರಂದು ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸತತ ಐದನೇ ಬಾರಿ ಬಜೆಟ್‌ ಮಂಡಿಸಲಿದ್ದು, ಜನ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...