ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಮಥುರಾ: ಬೃಂದಾವನದಲ್ಲಿ ಹೋಳಿ ಸಂಭ್ರಮ

Last Updated 29 ಮಾರ್ಚ್ 2021, 8:39 IST
ಅಕ್ಷರ ಗಾತ್ರ

ಮಥುರಾ: ಉತ್ತರ ಪ್ರದೇಶದ ಮಥುರಾದ ಬಂಕೆ ಬಿಹಾರಿ ದೇಗುಲದಲ್ಲಿ ಹೋಳಿ ಸಂಭ್ರಮ ಜೋರಾಗಿತ್ತು. ಬೃಂದಾವನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಪರಸ್ಪರ ಬಣ್ಣಗಳನ್ನು ಎರಚಾಡುತ್ತಾ ಬಣ್ಣದೋಕುಳಿಯಲ್ಲಿ ಮಿಂದೆದ್ದರು. ಆದರೆ, ಕೋವಿಡ್ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳದೆ ಸಂಭ್ರಮಾಚರಣೆ ನಡೆಸಿರುವುದು ಆತಂಕಕ್ಕೆ ಎಡೆ ಮಾಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT