ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ನೋಡಿ – ಶತಾಯುಷಿ ತಾಯಿ ಹೀರಾಬೆನ್‌ಗೆ ನಮಿಸಿ ಪೂಜಿಸಿದ ಪ್ರಧಾನಿ ಮೋದಿ

Last Updated 18 ಜೂನ್ 2022, 10:36 IST
ಅಕ್ಷರ ಗಾತ್ರ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಇಂದು (ಜೂನ್ 18) 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದಲ್ಲಿರುವ ನಿವಾಸಕ್ಕೆ ತೆರಳಿದ ಪ್ರಧಾನಿ, ತಾಯಿಯ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT