ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲು

Last Updated 11 ಮಾರ್ಚ್ 2021, 2:53 IST
ಅಕ್ಷರ ಗಾತ್ರ

ಕೋಲ್ಕತ್ತಾ: ನಿನ್ನೆ ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಬಳಿಕ ತಳ್ಳಾಟದಲ್ಲಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತಾದ ಎಸ್‌ಎಸ್‌ಕೆಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಆ್ಯಂಬುಲೆನ್ಸ್ ಮೂಲಕ ಕರೆತಂದು ಸ್ಟ್ರೆಚರ್‌ನಲ್ಲಿ ಆಸ್ಪತ್ರೆ ಒಳಗೆ ಕರೆದೊಯ್ಯಲಾಯಿತು. ಈ ಮಧ್ಯೆ, ಆಸ್ಪತ್ರೆಗೆ ಭೇಟಿ ನೀಡಿದ ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಮಮತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ವೈದ್ಯಕೀಯ ವರದಿಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT