ಸೋಮವಾರ, ಜೂನ್ 14, 2021
28 °C

Video: ಒಡಿಶಾ: 3 ಮರಿಗಳಿಗೆ ಜನ್ಮ ನೀಡಿದ ಬಿಳಿ ಹುಲಿ

ಭುವನೇಶ್ವರ: ಒಡಿಶಾದ ನಂದಕನನ್ ಮೃಗಾಲಯದಲ್ಲಿ ವಿಜಯಾ ಎಂಬ ಹೆಣ್ಣು ಹುಲಿಯು 3 ಮರಿಗಳಿಗೆ ಜನ್ಮ ನೀಡಿದೆ. ತಾಯಿ ಹುಲಿ ಮತ್ತು ಮರಿಗಳು ಆರೋಗ್ಯವಾಗಿವೆ. ಅಪರೂಪಕ್ಕೆ ಕಾಣಸಿಗುವ ಹೆಣ್ಣು ಹುಲಿ 3 ಮರಿಗಳಿಗೆ ಜನ್ಮ ನೀಡಿರುವುದು ಮೃಗಾಲಯದ ಸಿಬ್ಬಂದಿಗೆ ಸಂತಸ ತಂದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp