ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಅಸ್ಸಾಂ ಅಧಿಕಾರ ಯಾರಿಗೆ? ಕಾಂಗ್ರೆಸ್‌- ಬಿಜೆಪಿ ನಡುವೆ ಪೈಪೋಟಿ

Last Updated 13 ಮಾರ್ಚ್ 2021, 8:45 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂ ವಿಧಾನಸಭೆಗೆ ಇದೇ 27ರಿಂದ ಏಪ್ರಿಲ್ 6ರವರೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದೇ ಅವಧಿಯಲ್ಲಿ ಚುನಾವಣೆ ಎದುರಿಸುತ್ತಿರುವ ಬೇರೆ ರಾಜ್ಯಗಳಂತೆ ಅಸ್ಸಾಂ ಚುನಾವಣೆ ಸಹ ಹಲವು ಕಾರಣಗಳಿಂದ ಮಹತ್ವ ಪಡೆದಿದೆ. ಕಾಂಗ್ರೆಸ್ ಬಿಗಿಹಿಡಿತದಲ್ಲಿದ್ದ ಅಸ್ಸಾಂ ಅನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡು ಐದು ವರ್ಷ ಕಳೆದಿದೆ. ಅಧಿಕಾರವನ್ನು ಮರಳಿ ಪಡೆಯಲು ಕಾಂಗ್ರೆಸ್ ಶತಾಯ-ಗತಾಯ ಯತ್ನಿಸುತ್ತಿದೆ. ಆದರೆ, ಅಧಿಕಾರವನ್ನು ಪಡೆಯುವುದು ಕಾಂಗ್ರೆಸ್‌ಗೆ ಸುಲಭವಲ್ಲ. ಅಧಿಕಾರವನ್ನು ಉಳಿಸಿಕೊಳ್ಳುವುದು ಬಿಜೆಪಿಗೂ ಸುಲಭ ಅಲ್ಲ. ಹೀಗಾಗಿ ಈ ಚುನಾವಣೆಯಲ್ಲಿ ಗೆಲುವು ಯಾರಿಗೆ ಒಲಿಯುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT