ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video - ಪೂರ್ವ ಲಡಾಖ್‌ನ ಎತ್ತರದ ಪ್ರದೇಶದಲ್ಲಿ ಟ್ಯಾಂಕ್‌‌ಗಳನ್ನು ನಿಯೋಜಿಸಿದ ಭಾರತೀಯ ಸೇನೆ

Last Updated 28 ಸೆಪ್ಟೆಂಬರ್ 2020, 14:23 IST
ಅಕ್ಷರ ಗಾತ್ರ

ಪೂರ್ವ ಲಡಾಕ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆಯು ಟ್ಯಾಂಕ್‌ಗಳು, ಕಾಲಾಳುಪಡೆ ಮತ್ತು ಯುದ್ಧ ವಾಹನಗಳನ್ನು ನಿಯೋಜಿಸಿದೆ. ಬಿಎಂಪಿ -2 ಕಾಲಾಳುಪಡೆ ಯುದ್ಧ ವಾಹನಗಳೊಂದಿಗೆ ಸೇನೆಯು ಟಿ -90 ಮತ್ತು ಟಿ -72 ಟ್ಯಾಂಕ್‌ಗಳನ್ನು ನಿಯೋಜಿಸಿದೆ. ಈ ಟ್ಯಾಂಕ್‌ಗಳು ಮೈನಸ್ 40 ಡಿಗ್ರಿ ಸೆಲ್ಸಿಯಸ್ ವರೆಗಿನ ತಾಪಮಾನದಲ್ಲಿ ಕಾರ್ಯನಿರ್ವಹಿಸುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT