ಹುಬ್ಬಳ್ಳಿ: ನಗರದ ಕಿಮ್ಸ್ನಲ್ಲಿ ಲಭ್ಯವಾಗುತ್ತಿರುವ ಚಿಕಿತ್ಸೆ, ಊಟ, ಉಪಚಾರದ ಕ್ರಮಗಳ ಬಗ್ಗೆ ಸೋಂಕಿತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ಜನರ ಪಾಲಿಗೆ ಸಂಜೀವಿನಿ ಎಂದೇ ಹೆಸರಾಗಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಕೋವಿಡ್ ಕಾಣಿಸಿಕೊಂಡ ಮಾರ್ಚ್ ತಿಂಗಳಿನಿಂದಲೂ ಚಿಕಿತ್ಸೆಗೆ ಸತತವಾಗಿ ಶ್ರಮಿಸುತ್ತಿದೆ.

ತಜ್ಞ ವೈದ್ಯರು, ವೈದ್ಯಕೀಯ ಸೌಲಭ್ಯಗಳು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿಯ ಕಾರ್ಯ ಉಳಿದ ಆಸ್ಪತ್ರೆಗಳಿಗೂ ಮಾದರಿಯಾಗಿದೆ ಎನ್ನುತ್ತಾರೆ ಕೋವಿಡ್ ನಿಂದ ಗುಣಮುಖರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.