ಗುರುವಾರ , ಅಕ್ಟೋಬರ್ 17, 2019
28 °C

ಮಂಗಳೂರಿನಲ್ಲಿ ಕದ್ರಿ ಗೋಪಾಲನಾಥ್ ನೀಡಿದ ಕೊನೆಯ ಸಂಗೀತ ಕಾರ್ಯಕ್ರಮ

ಮಂಗಳೂರಿನ ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ 2019ರ ಮೇ ತಿಂಗಳಲ್ಲಿ ನಡೆದ ಸಹಸ್ರ ಬ್ರಹ್ಮ ಕಲಾಭಿಷೇಕದ ಭಜನಾ ಕಾರ್ಯಕ್ರಮದಲ್ಲಿ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಕಛೇರಿ ನಡೆಸಿಕೊಟ್ಟರು. ಇದು ಹುಟ್ಟೂರಿನಲ್ಲಿ ಅವರು ನೀಡಿದ ಕೊನೆಯ ಸಂಗೀತ ಕಾರ್ಯಕ್ರಮ

ಇದನ್ನೂ ಓದಿ: ಸ್ಯಾಕ್ಸೋಫೋನ್‌ ಚಕ್ರವರ್ತಿ ಕದ್ರಿ ಗೋಪಾಲನಾಥ್‌ ನಿಧನ

Post Comments (+)