ಗುರುವಾರ , ಮೇ 13, 2021
16 °C

ನೋಡಿ: ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ರೋಗಿಗಳ ಸಾವು: ಈ ದುರಂತಕ್ಕೆ ಹೊಣೆ ಯಾರು?

ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮಹಾ ದುರಂತ ಸಂಭವಿಸಿದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಉಸಿರಾಡಲು ಸಾಧ್ಯವಾಗದೆ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾರೆ. ಒಟ್ಟು 24 ಸಾವುಗಳ ಪೈಕಿ, 12 ಸಾವು ಮಾತ್ರ ಆಮ್ಲಜನಕ ಕೊರತೆಯಿಂದ ಆಗಿವೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಮೈಸೂರಿನಿಂದ ಆಕ್ಸಿಜನ್ ಸರಬರಾಜಾಗದೆ ಈ ಸಾವುಗಳ ಸಂಭವಿಸಿವೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ, ಈ ಸಾವುಗಳ ಜವಾಬ್ದಾರಿ ಯಾರದ್ದು? ಚಾಮರಾಜನಗರ ಆಕ್ಸಿಜನ್ ದುರಂತದ ವರದಿ ಇಲ್ಲಿದೆ.‌

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp