ಭಾನುವಾರ, ನವೆಂಬರ್ 28, 2021
21 °C

ನೋಡಿ: ಪೈಪ್‌ನಿಂದ ಲಕ್ಷ ಲಕ್ಷ ಎಳೆದ ಎಸಿಬಿ ಅಧಿಕಾರಿಗಳು!

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ವಿವಿಧ ಇಲಾಖೆಯ ಅಧಿಕಾರಿಗಳ ಮನೆ, ಕಚೇರಿ ಹಾಗೂ ಆಪ್ತರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ವೇಳೆ ಎಸಿಬಿ ಅಧಿಕಾರಿಗಳೇ ಬೆರಗಾಗಿದ್ದು, ಲೋಕೋಪಯೋಗಿ ಇಲಾಖೆ ಜೇವರ್ಗಿ ಉಪ ವಿಭಾಗದ ಕಿರಿಯ ಎಂಜಿನಿಯರ್ ಶಾಂತಗೌಡ ಬಿರಾದಾರ ಅವರ ಮನೆಯ ಪೈಪ್ ಕತ್ತರಿಸಿ ₹5 ಲಕ್ಷಕ್ಕೂ ಅಧಿಕ ಮೊತ್ತದ ನೋಟಿನ ಕಟ್ಟುಗಳನ್ನು ಹೊರ ತೆಗೆದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...