ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2023ರಲ್ಲಿ ಸ್ವದೇಶಿ ನಿರ್ಮಿತ ಯುದ್ಧ ವಿಮಾನ ತೇಜಸ್ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಆಕಾಶ, ನೆಲ ಮತ್ತು ಸಮುದ್ರದಲ್ಲಿನ ಯುದ್ಧ ನೌಕೆಗಳ ಮೇಲೆ ದಾಳಿ ನಡೆಸುವ ಸಾಮರ್ಥ್ಯಗಳನ್ನು ತೇಜಸ್ ಹೊಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.