ಸೋಮವಾರ, ಮೇ 16, 2022
28 °C

Video – ಸಿಎಂ ಮಾಡ್ತೀವಿ ಎಂದು ₹2500 ಕೋಟಿ ಕೇಳಿದ್ದರು: ಬಸನಗೌಡ ಪಾಟೀಲ ಯತ್ನಾಳ

‘ನನ್ನನ್ನು ಮುಖ್ಯಮಂತ್ರಿ ಮಾಡ್ತೇವೆ ಎಂದು ₹2500 ಕೋಟಿ ಕೇಳಿದ್ದರು’ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು  ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಸಮಾವೇಶದಲ್ಲಿ ನೀಡಿರುವ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಎಸಿಬಿಯಿಂದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: