ಮಂಗಳವಾರ, ಮೇ 18, 2021
30 °C

ಬಸವಕಲ್ಯಾಣ ಉಪಚುನಾವಣೆ: ಜೆಡಿಎಸ್‌ನ ಸಯ್ಯದ್ ಯಸ್ರಬ್ ಅಲಿ ಖಾದ್ರಿ‌ ಸಂದರ್ಶನ

ಬಸವಕಲ್ಯಾಣ​ ಉಪಚುನಾವಣೆ ಕಣ ದಿನದಿಂದ ದಿನಕ್ಕೆ‌‌ ರಂಗೇರುತ್ತಿದೆ. ಅಂತಿಮವಾಗಿ 12 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕಾಂಗ್ರೆಸ್‌ನ ಮಾಲಾ ನಾರಾಯಣರಾವ್, ಬಿಜೆಪಿಯ ಶರಣು ಸಲಗರ, ಜೆಡಿಎಸ್‌ನ ಸಯ್ಯದ್ ಯಸ್ರಬ್ ಅಲಿ ಖಾದ್ರಿ ಅವರೊಂದಿಗೆ 'ಪ್ರಜಾವಾಣಿ' ನಡೆಸಿದ‌ ಸಂದರ್ಶನದ ವಿವರ ಇಲ್ಲಿದೆ.

ಇವುಗಳನ್ನು ಓದಿ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp