ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ದೇಗುಲ ಜಮೀನು ವಿವಾದ: ಕೊಲೆ!

Last Updated 19 ಜೂನ್ 2022, 16:29 IST
ಅಕ್ಷರ ಗಾತ್ರ

ಬೆಳಗಾವಿ ತಾಲ್ಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಏರ್ಪಟ್ಟಿದೆ. ಒಬ್ಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದ್ದು, 12ಕ್ಕೂ ಹೆಚ್ಚು ವಾಹನ ಹಾಗೂ ಹುಲ್ಲಿನ ಬಣವಿಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ 26 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಬಂಧನ ಭೀತಿಯಿಂದ ಬಹುಪಾಲು ಪುರುಷರು ಊರು ತೊರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT