ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಭಾರತ್ ಜೋಡೊ ಯಾತ್ರೆ: ಮಿಷನ್ ಎಲೆಕ್ಷನ್‌!

Last Updated 8 ಅಕ್ಟೋಬರ್ 2022, 2:43 IST
ಅಕ್ಷರ ಗಾತ್ರ

ಭಾರತ್ ಜೋಡೊ ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ಗಮನಿಸಿರುವ ಕಾಂಗ್ರೆಸ್ ಪಕ್ಷ, ಈ ಯಶಸ್ಸನ್ನು ಮುಂದಿನ ಚುನಾವಣೆಗೆ ಚಿಮ್ಮುಹಲಗೆಯನ್ನಾಗಿ ಬಳಸಿಕೊಳ್ಳಲು ಮುಂದಾಗಿದೆ. ರಾಹುಲ್ ಗಾಂಧಿ ಅವರ ಜೊತೆಗೆ, ಸೋನಿಯಾ ಗಾಂಧಿ, ದಿಗ್ವಿಜಯ್ ಸಿಂಗ್, ಜೈರಾಂ ರಮೇಶ್‌ರಂತಹ ರಾಷ್ಟ್ರನಾಯಕರೂ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದನ್ನು ನೋಡಿದರೆ, ಈ ಯಾತ್ರೆಯನ್ನು ಮತ್ತು ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಎಂಬುದು ಗೊತ್ತಾಗುತ್ತದೆ. ಕರ್ನಾಟಕದಲ್ಲಿ ಯಾತ್ರೆ ಸಾಗಿದ ಮಾರ್ಗದಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿರುವ ಬಹುತೇಕರು ಕಾಂಗ್ರೆಸ್ಸೇತರ ಪಕ್ಷಗಳ ಶಾಸಕರೇ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT