ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಯಡಿಯೂರಪ್ಪ ವಿರುದ್ಧ ಬಂಡೆದ್ದ ಈಶ್ವರಪ್ಪ- ಇದರ ಮರ್ಮವೇನು?

Last Updated 1 ಏಪ್ರಿಲ್ 2021, 10:12 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಮಧ್ಯೆ ನಡೆದಿರುವ ಶೀತಲ ಸಮರ ಬಹಿರಂಗವಾಗಿದೆ.

‘ಮುಖ್ಯಮಂತ್ರಿಯವರು ನನ್ನ ಇಲಾಖೆಯಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದು ಆಕ್ಷೇಪಿಸಿ ಈಶ್ವರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT