ಗುರುವಾರ , ಅಕ್ಟೋಬರ್ 6, 2022
26 °C

ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ: ಸಿದ್ದರಾಮಯ್ಯ

ಮೈಸೂರು: 'ದಾವಣಗೆರೆಯಲ್ಲಿ ನಡೆದ ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ' ಎಂದು‌ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, 'ಭಯ ಬಂದಿರುವುದರಿಂದಲೇ ಇನ್ನೂ ವ್ಯರ್ಥ ಟೀಕೆಗಳನ್ನು ‌ಮಾಡುತ್ತಿದ್ದಾರೆ' ಎಂಟು ಟೀಕಿಸಿದರು.