ಮಂಗಳವಾರ, ಮಾರ್ಚ್ 21, 2023
29 °C

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಗುಂಡಿನ ಸೇವೆ; ದೇವರು ಕೊಟ್ಟ ಶಿಕ್ಷೆಯೇ ಈ ಉತ್ಸವ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೆರೆ ದೇವರಪುರದ ಲಕ್ಷ್ಮೀ ನರಸಿಂಹಸ್ವಾಮಿಯ ಗುಂಡು ಸೇವೆ ಹಾಗೂ ಅನ್ನದ ಕೋಟೆ ಉತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.