Video | ಅಡಿಕೆಯಿಂದ ಬಣ್ಣ ತಯಾರಿ: ಆರ್ಥಿಕ ಪ್ರಗತಿಗೆ ದಾರಿ
ರಾಜ್ಯದಲ್ಲಿ ಸಾವಿರಾರು ಕೃಷಿಕರ ಬದುಕನ್ನು ಕಟ್ಟಿದ್ದು ಅಡಿಕೆ ಬೆಳೆ. ಆದರೆ ಅಡಿಕೆಯಿಂದ ಬಣ್ಣ ತಯಾರಿ ಸಾಧ್ಯ ಎನ್ನುವುದು ಬಹುತೇಕರಿಗೆ ತಿಳಿದಿಲ್ಲ. ಅಡಿಕೆಯ ಬಣ್ಣವನ್ನು ವಸ್ತ್ರೋದ್ಯಮದಲ್ಲಿ ಬಳಸುವ ಪ್ರಯೋಗ ವಿದೇಶಗಳಿಗೂ ವ್ಯಾಪಿಸುತ್ತಿದೆ. ಇನ್ನಷ್ಟು ಸಂಶೋಧನೆಗಳು, ಮಾರುಕಟ್ಟೆ ಸೃಷ್ಟಿಯಾದರೆ ಅಡಿಕೆ ಕೃಷಿಯಲ್ಲಿ ಹೊಸ ಕ್ರಾಂತಿಯಾಗಬಹುದು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...