ದಾವಣಗೆರೆಯಲ್ಲಿ ಸಿದ್ದು ಶಕ್ತಿ ಪ್ರದರ್ಶನ I Siddu Power Show I Siddaramaiah Birthday
ಮಧ್ಯ ಕರ್ನಾಟಕದ ಅದೃಷ್ಟದ ನೆಲ ಎನಿಸಿರುವ ದಾವಣಗೆರೆಯಲ್ಲಿ ಬುಧವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉತ್ಸವದ ಅಬ್ಬರ ಜೋರಾಗಿತ್ತು. ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸಾಕ್ಷಿಯಾದರು. ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...