ಶನಿವಾರ, ಜುಲೈ 2, 2022
27 °C

ಮೇಕೆದಾಟು ಪಾದಯಾತ್ರೆ ಮುಕ್ತಾಯ: ಮುಂದೇನು? ವಿಡಿಯೊ ಸ್ಟೋರಿ ನೋಡಿ

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಮುಕ್ತಾಯಗೊಂಡಿದೆ. ಈ ಹೋರಾಟವನ್ನು ಕಾಂಗ್ರೆಸ್ ಮುಂದುವರಿಸಲಿದೆಯೇ ? ಯೋಜನೆ ಜಾರಿ ಸಂಬಂಧಿಸಿದಂತೆ ಕಾಂಗ್ರೆಸ್- ಬಿಜೆಪಿಯ ಮುಂದಿನ ನಡೆಯೇನು ಎಂಬ ಮಾಹಿತಿ ಈ ವಿಡಿಯೊದಲ್ಲಿ.‌

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...