ಸೋಮವಾರ, ಅಕ್ಟೋಬರ್ 18, 2021
25 °C

ನೋಡಿ: ಬೆಂಗಳೂರಿನಲ್ಲಿ ಟಾಂಗಾ ಏರಿದ ಕಾಂಗ್ರೆಸ್‌ ನಾಯಕರು

ಇಂಧನ ದರ ಏರಿಕೆ, ಅದರ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಎತ್ತಿನ ಗಾಡಿ, ಸೈಕಲ್‌ ಏರಿ ವಿಧಾನಸೌಧಕ್ಕೆ ಹೋಗಿದ್ದ ಕಾಂಗ್ರೆಸ್‌ ನಾಯಕರು, ಶುಕ್ರವಾರ (ಸೆ. 24) ಬೆಳಿಗ್ಗೆ ಟಾಂಗಾ ಮೂಲಕ ತೆರಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾ ನಡೆಸಲಾಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...