ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಸ್ಕೂಟರ್ ಮೇಲೆ ನಿರ್ಮಲಾ ಸೀತಾರಾಮನ್ ? | ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Last Updated 9 ಫೆಬ್ರುವರಿ 2021, 8:18 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿನ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮುಖವಾಡ ತೊಟ್ಟ ಮಹಿಳೆಯನ್ನು ಸ್ಕೂಟರ್ ಮೇಲೆ ಕೂರಿಸಿ ಅಣಕು ಪ್ರದರ್ಶನ ಮಾಡಲಾಯಿತು. ಈ ಸಂದರ್ಭ ಕೆಲಕಾಲ ಟ್ರಾಫಿಕ್ ಜಾಮ್ ಆಗಿದ್ದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

 #Prajavani​ #PrajavaniNews​ ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani​ ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT