ಶನಿವಾರ, ಜುಲೈ 2, 2022
25 °C

ಅತ್ತ ಆರ್ಭಟ–ಇತ್ತ ಪರದಾಟ | Mekedatu Protest

ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಿಂದ ಜನ ಪರದಾಡುತ್ತಿದ್ದರೆ, ರಾಮನಗರ ಜಿಲ್ಲೆ ಕನಕಪುರದ ಸಂಗಮದಲ್ಲಿ ಕಾಂಗ್ರೆಸ್‌ ನಾಯಕರ ಆರ್ಭಟ ಜೋರಾಗಿತ್ತು. ಮೇಕೆದಾಟು ಯೋಜನೆಗಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾವಿರಾರು ಜನ ಸೇರಿದ್ದರು. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.

ರಾಜ್ಯ, ರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..