ಸೋಮವಾರ, ಅಕ್ಟೋಬರ್ 18, 2021
25 °C

ವಿಡಿಯೊ ನೋಡಿ: ಕರಾವಳಿಯ ದಸರಾಗೆ ಹುಲಿವೇಷದ ರಂಗು

ಹುಲಿವೇಷ ಕರಾವಳಿಯ ವಿಶಿಷ್ಟ ನೃತ್ಯ ಪ್ರಕಾರ. ದಸರಾ ಸಂದರ್ಭದಲ್ಲಿ ಈ ಕಲೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಾಗಿ ಕಾಣಬಹುದು. ಹುಲಿಯು ದುರ್ಗಾ ದೇವಿಯ ವಾಹನ. ಹೀಗಾಗಿ, ದೇವಿಯ ಅನುಗ್ರಹ ಮತ್ತು ದುಷ್ಟ ಶಕ್ತಿಗಳಿಗೆ ಎಚ್ಚರಿಕೆ ನೀಡುವ ಸಂಕೇತವಾಗಿ ಹುಲಿವೇಷದ ಆಚರಣೆ ಕರಾವಳಿಯಲ್ಲಿ ಚಾಲ್ತಿಯಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...