ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಾರ್ಚ್ 31ರಂದು ದೇವೇಗೌಡ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...