ಭಾನುವಾರ, ಮೇ 29, 2022
31 °C

ಸಂದರ್ಶನ Video | ಮೇಕೆದಾಟು ಯೋಜನೆಗೆ ಅನುಮೋದನೆ ಸಿಕ್ಕರೆ ಪಾದಯಾತ್ರೆ ಮಾಡಲ್ಲ: ಡಿ.ಕೆ. ಸುರೇಶ್

 

ಡಿ.ಕೆ. ಸುರೇಶ್‌ ಎಕ್ಸ್‌ಕ್ಲೂಸಿವ್ ಸಂದರ್ಶನ:
'ಪಾದಯಾತ್ರೆ ಮಾಡಲೇಬೇಕೆಂಬುದು ನಮ್ಮ ಉದ್ದೇಶವಲ್ಲ. ಕೋವಿಡ್‌ ಬಿಕ್ಕಟ್ಟು ಮುಗಿಯುವುದರೊಳಗೆ ಮೇಕೆದಾಟು ಯೋಜನೆಗೆ ಅನುಮೋದನೆ ದೊರೆತರೆ ಪಾದಯಾತ್ರೆಯನ್ನು ಮುಂದುವರಿಸುವುದಿಲ್ಲ' ಎಂದು ಡಿ.ಕೆ. ಸುರೇಶ್ ಹೇಳಿದರು. 'ಅಭಿವೃದ್ಧಿ ಬಗ್ಗೆ ಮಾತನಾಡುವ ಅಶ್ವತ್ಥನಾರಾಯಣ, ರಾಮನಗರಕ್ಕೆ ಆರೋಗ್ಯ ವಿಶ್ವವಿದ್ಯಾಲಯ ಬರುವುದನ್ನು ತಡೆಯುತ್ತಿದ್ದಾರೆ. ಅವರು ಕಾಣುವಷ್ಟು ಚೆನ್ನಾಗಿಲ್ಲ' ಎಂದೂ ಅವರು ದೂರಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..