ಸೋಮವಾರ, ಏಪ್ರಿಲ್ 12, 2021
31 °C

Video: ಮಲ್ಲಯ್ಯನ ಸ್ಮರಿಸುತ್ತಾ ಶ್ರೀಶೈಲದತ್ತ ಭಕ್ತರ ದಂಡು

ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಂದ ಶ್ರೀಶೈಲಕ್ಕೆ ಪಾದಯಾತ್ರೆಯಲ್ಲಿ ತೆರಳುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಈಗ ಕೃಷ್ಣಾ ತೀರದ ಯಾವುದೇ ರಸ್ತೆಯಲ್ಲಿ ನೋಡಿದರೂ ಶ್ರೀಶೈಲಕ್ಕೆ ಹೊರಟ ಪಾದಯಾತ್ರಿಗಳ ಗುಂಪು ಕಾಣಸಿಗುತ್ತದೆ. ಬೆಳಗಾವಿ ಕಡೆಯಿಂದ ಬರುವ ಭಕ್ತರು ಬಾಗಲಕೋಟೆ ಮೂಲಕ ಬೆಳಗಾವಿ–ರಾಯಚೂರು ರಾಜ್ಯ ಹೆದ್ದಾರಿ ಮೂಲಕ ಸಾಗುತ್ತಾರೆ. ಹೇಗಿರುತ್ತದೆ ಇವರ ಯಾತ್ರೆ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp