‘ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ಬಾರಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಸಿಇಟಿ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಆಗಸ್ಟ್ 28 ಮತ್ತು 29ರಂದು ಸಿಇಟಿ ನಡೆಯಲಿದೆ’ ಎಂದರು.

ಇವನ್ನೂ ಓದಿ
* ಆಗಸ್ಟ್ 28,29ರಂದು ಸಿಇಟಿ: ಕನಿಷ್ಠ ಅಂಕ ನಿಗದಿ ಕುರಿತು ಶೀಘ್ರ ನಿರ್ಧಾರ -ಡಿಸಿಎಂ
* ಆಗಸ್ಟ್ 28, 29ರಂದು ಸಿಇಟಿ: ಪ್ರವೇಶ ಪರೀಕ್ಷೆ ಅಂಕ ಮಾತ್ರ ಪರಿಗಣನೆಗೆ -ಡಿಸಿಎಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.