ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ರಂಗೇರಿದ ಮಸ್ಕಿ ಕ್ಷೇತ್ರದ ಉಪಚುನಾವಣಾ ಕಣ: ಹೇಗಿದೆ ರಾಜಕೀಯ ಬಲಾಬಲ?

Last Updated 19 ಮಾರ್ಚ್ 2021, 1:32 IST
ಅಕ್ಷರ ಗಾತ್ರ

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಕ್ಷೇತ್ರದಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ಈ ಕ್ಷೇತ್ರ ತೆರವಾಗಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಹೊರಬೀಳಲಿದೆ. 

ಇದನ್ನೂ ಓದಿ: ವಿಧಾನಸಭೆ ಉಪಚುನಾವಣೆ: ವಲಸಿಗರಿಗೆ ಕಾಂಗ್ರೆಸ್, ಜೆಡಿಎಸ್ ಮಣೆ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ

ಫೇಸ್‌ಬುಕ್ನಲ್ಲಿ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT