ಬುಧವಾರ, ಸೆಪ್ಟೆಂಬರ್ 29, 2021
20 °C

ಬೆಳಗಾವಿ | ನವಿಲುತೀರ್ಥದಲ್ಲಿ ಮಲಪ್ರಭೆಯ ಸೊಬಗು

ಇದು ಮಲಪ್ರಭಾ ಜಲಾಶಯ. ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಮುನವಳ್ಳಿ ಸಮೀಪದ ನವಿಲುತೀರ್ಥದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ 1973ರಲ್ಲಿ ನಿರ್ಮಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಗದಗ ಹಾಗೂ ಧಾರವಾಡ ಜಿಲ್ಲೆಗಳ ಜನರ ಜೀವ ನದಿಯಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...