ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ವಿ.ಕೆ. ಶಶಿಕಲಾ ಆಸ್ಪತ್ರೆಯಿಂದ ಬಿಡುಗಡೆ

Last Updated 31 ಜನವರಿ 2021, 14:27 IST
ಅಕ್ಷರ ಗಾತ್ರ

ಕೊರೊನಾ ಸೋಂಕು ತಗುಲಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ನಾಯಕಿ ವಿ.ಕೆ. ಶಶಿಕಲಾ, ವಿಕ್ಟೋರಿಯಾ ಆಸ್ಪತ್ರೆಯಿಂದ ಭಾನುವಾರ ಬೆಳಿಗ್ಗೆ ಬಿಡುಗಡೆ ಆಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ ಹಾಗೂ ಇತರರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಶಿಕ್ಷೆ ಅವಧಿ ಮುಗಿದಿದ್ದರಿಂದ ಜೈಲಿನಿಂದ ಜ. 27ರಂದು ಬಿಡುಗಡೆಯಾಗಿದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT