ಸೋಮವಾರ, ಮಾರ್ಚ್ 1, 2021
27 °C

VIDEO: ಬೆಂಗಳೂರಲ್ಲಿ ನೃತ್ಯ ಮಾಡಿ ರೈತರ ಪ್ರತಿಭಟನೆ

ದೇಶದಾದ್ಯಂತ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರೆ. ಬೆಂಗಳೂರಿನಲ್ಲಿ ರೈತರು ಪ್ರತಿಭಟನೆಗೆ ಇಳಿದಿದ್ದು, ರೈಲ್ವೆ ನಿಲ್ದಾಣದ ಮುಂಭಾಗ ನೃತ್ಯ ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸಿದರು.